ಕೆಂಪು ಮೆಣಸಿನಕಾಯಿಯ ಚಟ್ನಿ

Spread The Taste
Serves
2
Preparation Time: 5 ನಿಮಿಷಗಳು
Cooking Time: 5 ನಿಮಿಷಗಳು
Hits   : 5144
Likes :

Preparation Method

  • ಕೆಂಪು ಮೆಣಸಿನಕಾಯಿಯ ಕಾಂಡ ತೆಗೆದುಹಾಕಿ.
  • ಒಂದು ಚಮಚ ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ. ಉದ್ದಿನ ಬೇಳೆ,  ಕಡಲೆ ಬೇಳೆ, ಹುಣಸೆ, ಬೆಳ್ಳುಳ್ಳಿ, ಕೆಂಪು ಮೆಣಸಿನಕಾಯಿ ಸೇರಿಸಿ ಚೆನ್ನಾಗಿ ಹುರಿಯಿರಿ.
  • ಇದನ್ನು ತಣ್ಣಗಾಗಲು ಬಿಡಿ. ಇದನ್ನು ಉಪ್ಪು ಜತೆ ರುಬ್ಬಿಕೊಳ್ಳಿ.
  • ಉಳಿದ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ, ರುಬ್ಬಿದ ಮಿಶ್ರಣ ಸೇರಿಸಿ, ಚೆನ್ನಾಗಿ ಹುರಿಯಿರಿ.
  • ಗ್ಯಾಸ್ ಆರಿಸಿ ಬಡಿಸಿರಿ.
Engineered By ZITIMA